Bible Versions
Bible Books

Nehemiah 3:5 (ISAIAH_14_1)

Versions

KNV   ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.
ERVKN   ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us