Versions
KNV ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
ERVKN ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ.