Versions
KNV ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ
ERVKN ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು.