Versions
KNV ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
ERVKN ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.