Bible Versions
Bible Books

Proverbs 18:19 (ISAIAH_14_1)

Versions

KNV   ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
ERVKN   ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us