Versions
KNV ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
ERVKN ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.