Versions
KNV ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
ERVKN ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.