Versions
KNV ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
ERVKN ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿವೆ.