Versions
KNV ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.
ERVKN ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!