Versions
KNV ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
ERVKN ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.