Versions
KNV ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
ERVKN ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.