Bible Versions
Bible Books

Revelation 9:5 (ISAIAH_14_1)

Versions

KNV   ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
ERVKN   ಜನಗಳಿಗೆ ಐದು ತಿಂಗಳ ಕಾಲ ನೋವು ಉಂಟುಮಾಡುವಂತಹ ಶಕ್ತಿಯನ್ನು ಮಿಡತೆಗಳಿಗೆ ಕೊಡಲಾಯಿತು. ಆದರೆ ಜನರನ್ನು ಕೊಲ್ಲುವ ಶಕ್ತಿಯನ್ನು ಮಿಡತೆಗಳಿಗೆ ಕೊಡಲಿಲ್ಲ. ಮಿಡತೆಗಳು ಕುಟುಕಿದಾಗ ಚೇಳು ಕುಟುಕಿದಷ್ಟೇ ನೋವಾಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us