Bible Versions
Bible Books

Zechariah 14:10 (ISAIAH_14_1)

Versions

KNV   ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
ERVKN   ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us