Bible Versions
Bible Books

Zechariah 14:16 (ISAIAH_14_1)

Versions

KNV   ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
ERVKN   ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರುಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us