Bible Versions
Bible Books

Zechariah 14:2 (ISAIAH_14_1)

Versions

KNV   ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ERVKN   ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us