Versions
KNV ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
ERVKN ಆಗ ಯೆಹೋವನ ದೂತನು. “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.