Bible Versions
Bible Books

Zechariah 2:9 (ISAIAH_14_1)

Versions

KNV   ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
ERVKN   ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು. ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us