Bible Versions
Bible Books

2 Samuel 23:19 (ISAIAH_57_6)

Versions

KNV   ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.
ERVKN   ಅಬೀಷೈಯನು ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಮೂವರಿಗೆ ನಾಯಕನಾದನು. ಆದರೆ ಅವನು ಮೂವರಲ್ಲಿ ಒಬ್ಬನಾಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us