Versions
KNV ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
ERVKN ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದ ನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.”