Versions
KNV ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
ERVKN ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.)