Bible Versions
Bible Books

Acts 25:23 (JEREMIAH_46_7)

Versions

KNV   ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
ERVKN   ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us