Bible Versions
Bible Books

1 Kings 8:36 (JOB_10_18)

Versions

KNV   ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
ERVKN   ಆಗ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ಆಲಿಸು; ಅವರ ಪಾಪಗಳನ್ನು ಕ್ಷಮಿಸು; ನೀತಿಮಾರ್ಗವನ್ನು ಅವರಿಗೆ ಕಲಿಸು. ಬಳಿಕ ನೀನು ಅವರಿಗೆ ದಯಪಾಲಿಸಿದ ಭೂಮಿಯ ಮೇಲೆ ಮಳೆಯನ್ನು ಸುರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us