Versions
KNV ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
ERVKN ಎಲೀಯನು, “ನೀನು ಕಷ್ಟಕರವಾದುದನ್ನು ಬೇಡಿಕೊಂಡೆ. ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಂಡರೆ, ಅದು ನಿನಗೆ ದೊರೆಯುವುದು. ಆದರೆ ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಾಣದಿದ್ದರೆ, ಅದು ನಿನಗೆ ದೊರೆಯುವುದಿಲ್ಲ” ಎಂದು ಹೇಳಿದನು.