Bible Versions
Bible Books

2 Kings 2:24 (JOB_10_18)

Versions

KNV   ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.
ERVKN   ಎಲೀಷನು ಬೇತೇಲನ್ನು ಬಿಟ್ಟು ಕಾರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಎಲೀಷನು ಸಮಾರ್ಯಕ್ಕೆ ಹಿಂದಿರುಗಿ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us