Versions
KNV ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
ERVKN ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.