Versions
KNV ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.
ERVKN ಬಿಕ್ರೀಯ ಮಗನಾದ ಶೆಬನು ಇಸ್ರೇಲಿನ ಎಲ್ಲಾ ಕುಲಗಳ ಮೂಲಕ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಹೋದನು. ಬೇರಿಯ ಕುಲದವರೆಲ್ಲರೂ ಒಟ್ಟಿಗೆ ಸೇರಿಕೊಂಡು ಶೆಬನನ್ನು ಹಿಂಬಾಲಿಸಿದರು.