Bible Versions
Bible Books

2 Samuel 20:9 (JOB_10_18)

Versions

KNV   ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
ERVKN   ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us