Bible Versions
Bible Books

Daniel 11:13 (JOB_10_18)

Versions

KNV   ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
ERVKN   ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ಧಾಳಿಮಾಡುವನು. ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us