Bible Versions
Bible Books

Ezra 7:7 (JOB_10_18)

Versions

KNV   ಇದಲ್ಲದೆ ಇವನ ಸಂಗಡ ಇಸ್ರಾಯೇಲ್‌ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
ERVKN   ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us