Bible Versions
Bible Books

Obadiah 1:19 (JOB_10_18)

Versions

KNV   ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
ERVKN   ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us