Versions
KNV ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ERVKN ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನಂದರೆ,