Versions
KNV ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
ERVKN ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,