Versions
KNV ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
ERVKN ಙಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನೆಂಘವನು ಜೆರುಸಲೇಮಿನಲ್ಲಿ ಉಳಿದ ಜನರನುಐ ಹಿಡಿದು ಘಂಊಗಳನಾಐಗಿ ಮಾಡಿದ್ದನು. ಅವರನುಐ ಅವನು ಙಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನೂಐ ಸಹ ನೆಘೂಜರದಾನನು ಘಂಊಗಳನಾಐಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನುಐ ಘಂಊಗಳನಾಐಗಿ ಮಾಡಿ ಙಾಬಿಲೋನಿಗೆ ತೆಗೆದುಕೊಂಡು ಹೋದನು.