Bible Versions
Bible Books

Joshua 16:8 (JOB_30_7)

Versions

KNV   ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
ERVKN   ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಪ್ರದೇಶವನ್ನು ಎಫ್ರಾಯೀಮ್ ಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಡಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us