Bible Versions
Bible Books

Joshua 6:19 (JOB_30_7)

Versions

KNV   ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ERVKN   ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us