Bible Versions
Bible Books

Judges 20:10 (JOB_30_7)

Versions

KNV   ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
ERVKN   ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us