Bible Versions
Bible Books

Judges 20:13 (JOB_30_7)

Versions

KNV   ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.
ERVKN   ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us