Bible Versions
Bible Books

Judges 20:15 (JOB_30_7)

Versions

KNV   ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
ERVKN   ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us