Bible Versions
Bible Books

Judges 20:45 (JOB_30_7)

Versions

KNV   ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
ERVKN   ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರುಭೂಮಿಯ ಕಡೆಗೆ ಓಡಿದರು. ಅವರು ರಿಮ್ಮೋನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us