Bible Versions
Bible Books

Judges 20:5 (JOB_30_7)

Versions

KNV   ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
ERVKN   ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us