Bible Versions
Bible Books

Judges 21:10 (JOB_30_7)

Versions

KNV   ಇಗೋ, ಯಾಬೇಷ್‌ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್‌ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
ERVKN   ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us