Versions
KNV ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
ERVKN ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್ಗಿರಿ ಎಂಬ ಸ್ಥಳದಲ್ಲಿದ್ದರು.