Versions
KNV ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
ERVKN ಇಸ್ರೇಲರ ಹಿರಿಯರು, “ಬೆನ್ಯಾಮೀನ್ಯರ ಹೆಂಗಸರು ಕೊಲೆಗೀಡಾಗಿದ್ದಾರೆ. ಈಗ ಜೀವಂತವಿದ್ದ ಬೆನ್ಯಾಮೀನ್ ಗಂಡಸರಿಗೆ ಹೆಂಡಂದಿರನ್ನು ಎಲ್ಲಿಂದ ತರುವುದು?