Versions
KNV ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
ERVKN ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.