Versions
KNV ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
ERVKN ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.