Bible Versions
Bible Books

Judges 3:21 (JOB_30_7)

Versions

KNV   ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
ERVKN   ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತಾಗ ಏಹೂದನು ತನ್ನ ಎಡಗೈಯನ್ನು ಚಾಚಿ ತನ್ನ ಬಲ ತೊಡೆಗೆ ಕಟ್ಟಿದ್ದ ಕತ್ತಿಯನ್ನು ಹೊರತೆಗೆದನು. ಏಹೂದನು ಖಡ್ಗವನ್ನು ಅರಸನ ಹೊಟ್ಟೆಗೆ ತಿವಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us