Versions
KNV ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
ERVKN ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.