Versions
KNV ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
ERVKN ಇಸ್ರೇಲರು ದೃಢಕಾಯರೂ ಧೈರ್ಯಶಾಲಿಗಳೂ ಆಗಿದ್ದ ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಕೊಂದುಹಾಕಿದರು. ಒಬ್ಬ ಮೋವಾಬ್ಯನೂ ತಪ್ಪಿಸಿಕೊಳ್ಳಲಿಲ್ಲ.