Versions
KNV ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
ERVKN ಆಗ ಸೀಸೆರನು ಯಾಯೇಲಳಿಗೆ, “ಹೋಗಿ ಗುಡಾರದ ಬಾಗಿಲಿನ ಹತ್ತಿರ ನಿಂತುಕೊಂಡಿರು. ಯಾರಾದರೂ ಬಂದು ‘ಗುಡಾರದಲ್ಲಿ ಯಾರಾದರೂ ಇದ್ದಾರೆಯೇ?’ ಎಂದು ಕೇಳಿದರೆ, ‘ಇಲ್ಲ’ ಎಂದು ಹೇಳು” ಎಂದನು.