Versions
KNV ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
ERVKN “ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,